ಶಿಕ್ಷಕ ಅಕ್ಷಯ ರಸಪ್ರಶ್ನೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Teacher Akshaya selected for district level in quiz
ದೇವರಹಿಪ್ಪರಗಿ 07: ತಾಲ್ಲೂಕಿನ ಗಂಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾಗಿರುವ ಅಕ್ಷಯ.ಬಿ.ಕೇರಿಯವರು ಸಿಂದಗಿಯಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ವಿಜ್ಞಾನ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಜಯಪುರ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಶಿಕ್ಷಕರ ಸಾಧನೆಗೆ ಬಿ.ಇ.ಓ, ಬಿ.ಆರಿ್ಸ, ಸಿ.ಆರಿ್ಸ ಹಾಗೂ ಶಿಕ್ಷಕರು ಸಂತಸವನ್ನು ವ್ಯಕ್ತಪಡಿಸಿರುತ್ತಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 