ಶಿಕ್ಷಕ ಹಿರೇಹೊಳಿಗೆ ರಾಜ್ಯ ಸೇವಾರತ್ನ ಪ್ರಶಸ್ತಿ ಪ್ರದಾನ
Teacher Hireholi presented with the State Seva Ratna Award
ತಾಳಿಕೋಟಿ 23: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಮತ್ತು ಯುಗದರ್ಶಿನಿ ಮಹಿಳಾ ಪೌಂಡೇಷನ್,ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಕವಿ--ಕಾವ್ಯ ಸಂಭ್ರಮ -- 2025 ರ ಕಾರ್ಯಕ್ರಮದಲ್ಲಿ ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಇವರಿಗೆ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ರಾಜ್ಯ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 