ಬಾಲಕ ಕಾಣೆ
The boy is missing
ಹಾವೇರಿ 07 : ಸವಣೂರ ತಾಲೂಕು ಶಿರಬಡಗಿ ನಿವಾಸಿ 14 ವರ್ಷದ ಚೇತನ ಕುಮಾರ ಲಮಾಣಿ ಈತನು ಕಬ್ಬೂರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಶಾಲೆಗೆ ಹೋಗುತ್ತನೇಂದು ಹೋದವನು ಕಾಣೆಯಾಗಿರುವುದಾಗಿ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕಾಣೆಯಾದ ಬಾಲಕ 5 ಅಡಿ ಎತ್ತರ, ದುಂಡು ಮುಖ, ನೀಳಮೂಗು, ಸಾದಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಗಡೆ ಹುಬ್ಬಿನ ಮೇಲೆ ಹಳೆ ಮಾದ ಗಾಯದ ಕಲೆ ಇರುತ್ತದೆ ಎಂದು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 