ಬರಪರಿಸ್ಥಿತಿ ಪರಿಶೀಲನೆ ಇಂದು ಹಾವೇರಿ ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ
ಹಾವೇರಿ03: ಹಾವೇರಿ ಜಿಲ್ಲೆಯ ಬರ ಪರಸ್ಥಿತಿಯ ಪರಿಶೀಲನೆಗಾಗಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಜನವರಿ 4 ರಂದು ಹಾವೇರಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಜನವರಿ 4ರ ಮಧ್ಯಾಹ್ನ 2-55 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಮಧ್ಯಾಹ್ನ 3-10ಕ್ಕೆ ರಾಣೇಬೆನ್ನೂರ ತಾಲೂಕು ಹುಲಿಹಳ್ಳಿ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3-30ಕ್ಕೆ ಹೆಲಿಪ್ಯಾಡ್ನಿಂದ ರಾಣೇಬೆನ್ನೂರ ತಾಲೂಕಿನ ಅಸುಂಡಿ, ಹುಲಿಹಳ್ಳಿ ಹಾಗೂ ಜೋಯಿಸರಹಳ್ಳಿಗಳಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಹುಲಿಹಳ್ಳಿ ಹೆಲಿಪ್ಯಾಡ್ನಿಂದ ಹುಬ್ಬಳ್ಳಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 