ಗಾಂಧಿಜಿಯವರ ಸ್ತಬ್ದಚಿತ್ರಕ್ಕೆ ಅದ್ದೂರಿ ಸ್ವಾಗತ
ಕಾರವಾರ 20:
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವಷರ್ಾಚರಣೆ
ಅಂಗವಾಗಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿಯವರಜೀವನ
ಸಾಧನೆಯ ವಿವಿಧ ಘಟ್ಟಗಳನ್ನು ಗುರುತಿಸುವ ವಿನೂತನ ಗಾಂಧಿ ಸ್ಥಬ್ದಚಿತ್ರ ವಾಹನವು ಇಂದು ಸಂಜೆ 4 ಗಂಟೆಗೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮುಖಾಂತರ
ಹೊನ್ನಾವರ ಆಗಮಿಸಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು, ಗಾಂಧಿ ಅನುಯಾಯಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಹೊನ್ನಾವರ ಪಟ್ಟಣ ಪಂಚಾಯತ್ಅಧ್ಯಕ್ಷೆ ರಾಜಶ್ರೀ ಬಾಲಚಂದ್ರ ನಾಯ್ಕ ಮತ್ತು ತಹಶೀಲ್ದಾರ ವಿ.ಆರ್.ಗೌಡ
ಅವರುಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗಾಂಧಿಜಿಯವರ ವಿಚಾರೆದಾರೆಗಳ
ಕುರಿತು ಮಾತನಾಡಿದರು.
ನಂತರ ನಗರದ ಪ್ರಮುಖ ಬೀದಿಗಳಲ್ಲಿ
ಸ್ತಬ್ದಚಿತ್ರವು ಸಂಚರಿಸಿ ಸಾರ್ವನಿಕರಿಗೆ ಮಹಾತ್ಮ ಗಾಂಧಿಜಿಯವರ ಹೊರಾಟದ ಬದುಕಿನ ಚಿತ್ರಣವನ್ನು ಕಣ್ಣಿಗೆಕಟ್ಟುವಂತೆ ಪ್ರದರ್ಶನ ನೀಡಿತು.
ಈ ಸಂದರ್ಭದಲ್ಲಿ ಯುವಜನ ಕ್ರೀಡಾ ಇಲಾಖೆ ಅಧಿಕಾರಿ ಸುದೀರ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಮತ್ತಿತರರು ಹಾಜರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 