ಜೀವನದ ಅತ್ಯಮೂಲ್ಯ ಘಟ್ಟ ಎಂದರೆ ಅದು ವಿದ್ಯಾರ್ಥಿ ಜೀವನ ಹಾಗೂ ಅಭಿವೃದ್ಧಿಯ ಮೂಲಾಧಾರ.: ಪ್ರಿನ್ಸಿಪಾಲ ಪಾರ್ಥಸಾರಥಿ
The most precious phase of life is the foundation of student life and development: Principal Partha
ಮಾಂಜರಿ 23: ವಿದ್ಯಾರ್ಥಿಗಳು ಓದುವ, ಬರೆಯುವ, ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಮತ್ತು ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಹಾಗೂ ತಂದೆ ತಾಯಿ ರುಣ ಮುಟ್ಟಿಸುವ ಮಾಡಬೇಕೆಂದು ಎಂದು ವಿಜಾಪುರದ ತುಂಗಳ ಶಾಲೆಯ ಪ್ರಿನ್ಸಿಪಾಲರಾದ ಪ್ರವೀಣ್ ಕುಮಾರ್ ಮೇಟಿ ಹೇಳಿದರು.
ಅವರು ಮಂಗಳವಾರ ರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಶಿಕ್ಷಣ ಸಂಸ್ಥೆಯ ಬಸಪ್ರಭು ಕೋರೆ ಸಿಬಿಎಸ್‌ಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರಮಾಣ ಪತ್ರ ವಿತರಣೆ ಬಹುಮಾನ ವಿತರಣೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು ಈ ಸಮಾರಂಭದ ಅಧ್ಯಕ್ಷತೆಯನ್ನು ಕೆಎಲಿ ಸಂಸ್ಥೆಯ ಬಸಪ್ರಭು ಕೋರೆ ಸಿಬಿಎಸ್‌ಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಿನ್ಸಿಪಾಲರಾದ ಪಾರ್ಥಸಾರಥಿ ನಂದಾ ವಹಿಸಿದ್ದರು ಅತಿಥಿಯಾಗಿ ಅಂಕಲಿಯ ಕೆ ಎಲ್ ಈ ಸಂಸ್ಥೆಯ ಸಂಸ್ಕೃತಿ ಶಾಲೆಯ ಮುಖ್ಯಸ್ಥರಾದ ಮೊಹುವಾ ನಿಯೋಗಿ ಹಾಜರಿದ್ದರು.
ವಿದ್ಯಾರ್ಥಿಗಳ ಜೀವನ ಬಂಗಾರ ಜೀವನ, ವಿದ್ಯಾರ್ಥಿಗಳು ಮನಸ್ಸು ಕೊಟ್ಟು ಶ್ರಮ ಪಟ್ಟು ವಿದ್ಯಾ ಅಭ್ಯಾಸ ಮಾಡಿ ತಂದೆ ತಾಯಿಗಳ ಮುಟ್ಟಿಸಿ ಬೇಕು ಎಂದು ಪ್ರವೀಣ್ ಕುಮಾರ್ ಮೇಟಿ ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪಾರ್ಥಸಾರಥಿ ನಂದಾ ಮಾತನಾಡಿ ಜೀವನದ ಅತ್ಯಮೂಲ್ಯ ಘಟ್ಟ ಎಂದರೆ ಅದು ವಿದ್ಯಾರ್ಥಿ ಜೀವನ ವಿದ್ಯಾರ್ಥಿಯ ಜೀವನ ಪ್ರತಿಯೊಬ್ಬ ವ್ಯಕ್ತಿಯ ಅಭಿವೃದ್ಧಿಯ ಮೂಲಾಧಾರ. ಒಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಎಂದು ಹೇಳಿದರು ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಪಾಲಕರು ಹಾಗೂ ಗಣ್ಯ ನಾಗರಿಕರು ಹಾಜರಿದ್ದರು ಈ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಬಹುಮಾನ ನೀಡಿ ಸನ್ಮಾನಿಸಲಾಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 