ಜಿಲ್ಲಾ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಹೆಣ್ಣು ಶಿಶುವಿಗೆ ತನುಶ್ರೀ ಎಂದು ನಾಮಕರಣ
ಹಾವೇರಿ03: ರಾಣೇಬೆನ್ನೂರ ತಾಲೂಕಿನ ಬಿಲ್ಲಹಳ್ಳಿ ಗ್ರಾಮದ ಸಿದ್ದಪ್ಪ ಹಾಗೂ ರೂಪಶ್ರೀ ದಂಪತಿಗಳ ಎರಡನೇ ಮಗಳಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಜನಿಸಿದ ನವಜಾತ ಹೆಣ್ಣು ಮಗುವಿಗೆ 'ಬೇಟಿ ಬಚಾವೋ ಬೇಟಿ ಪಡಾವೋ' ಕಾರ್ಯಕ್ರಮದ ಅಂಗವಾಗಿ ಶನಿವಾರ ನಾಮಕರಣ ಸಮಾರಂಭವನ್ನು ಆಯೋಜಿಸಿ 'ತನುಶ್ರೀ' ಎಂದು ನಾಮಕರಣ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 