ವ್ಯಕ್ತಿ ಕಾಣೆ
The person is missing
ವ್ಯಕ್ತಿ ಕಾಣೆ
ಬೆಳಗಾವಿ 14: ಚಿಕ್ಕೋಡಿ ತಾಲೂಕಿನ ಡೊಣವಾಡ ಗ್ರಾಮದ ನಿವಾಸಿಯಾಗಿದ ಭಾರತಿ ಮಹಾದೇವ ಚಂಡಕೆ ಇವರು ಕೆಲಸದ ನಿಮಿತ್ಯ ಎಂದು ನಗರದ ಬಿ. ಕೆ. ಕಂಗ್ರಾಳಿಯಲ್ಲಿ ವಾಸವಾಗಿದ್ದರು. ಇವರ 26 ವರ್ಷ ವಯಸ್ಸಿನ ಮಗ ವಿಜಯ ಮಹಾದೇವ ಚಂಡಕೆ ಯಾರಿಗೂ ಹೇಳದೆ ಮನೆಯಿಂದ ಹೊಗಿ ಎಲ್ಲಿಯೋ ಕಾಣಿಯಾಗಿದ್ದಾನೆ ಎಂದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾಣಿಯಾದ 26 ವರ್ಷ ವಯಸ್ಸಿನ ವ್ಯಕಿಯು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಮೈಯಿಂದ ಸದೃಡ, ದುಂಡು ಮುಖ, ಸಾದಾರಣ ಗುಂಡು ಮೂಗು, ಕಪ್ಪು ಕೂದಲು ಹಾಗೂ ಕನ್ನಡ, ಮರಾಠಿ, ಭಾಷೆ ಮಾತನಾಡುತ್ತಾನೆ. ಕೆಂಪು ಬಣ್ಣದ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಕಾಣಿಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ನಗರದ ಕಾಕತಿ ಪೊಲೀಸ್ ಠಾಣೆಯ ಇನ್ಸಪೆಕ್ಟರ ಅಥವಾ ಕಾಕತಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ : 9480804115, 9480804083 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾಕತಿ ಪೊಲೀಸ್ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 