ಉಮಾ ತಂಬ್ರಳ್ಳಿ ನೇತೃತ್ವದಲ್ಲಿ ಪ್ರವಾಸ ಕೈಗೊಂಡಿರುವ ತಂಡ
The tour team led by Uma Tambralli
ಉಮಾ ತಂಬ್ರಳ್ಳಿ ನೇತೃತ್ವದಲ್ಲಿ ಪ್ರವಾಸ ಕೈಗೊಂಡಿರುವ ತಂಡ
ಕೊಪ್ಪಳ 30: ಇನ್ನರ್ ವೀಲ್ ಕ್ಲಬ್ ರಾಜ್ಯಮಟ್ಟದ ಸಮಾವೇಶ ತಿರುಪತಿಯಲ್ಲಿ ಜರುಗಿದ್ದು ಸದರಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೊಪ್ಪಳದಿಂದ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ನೇತೃತ್ವದ ಕ್ಲಬ್ಬಿನ ಪದಾಧಿಕಾರಿಗಳ ತಂಡ ಪ್ರವಾಸ ಕೈಗೊಂಡಿದ್ದಾರೆ ,ಸದರಿ ತಂಡದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ನೂತನ ಜಿಲ್ಲಾ ಐಎಸ್ಓ ಶರಣಮ್ಮ ಪಾಟೀಲ್ ಕ್ಲಬ್ಬಿನ ಕಾರ್ಯಕಾರಿ ಸಮಿತಿ ಸದಸ್ಯರಾದ ನೀತಾ ತಂಬ್ರಳ್ಳಿ ಸುಜಾತಾ ಪಟ್ಟಣಶೆಟ್ಟಿ ಅಲ್ಲದೆ ವಿದ್ಯಾ ಬೆಟಿಗೇರಿ ಕವಿತಾ ಶೆಟ್ಟರ್ ಮಧು ನಿಲೋಗಲ್ ಪ್ರತಿಮಾ ಪಟ್ಟಣಶೆಟ್ಟಿ ನಾಗವೇಣಿ ಗರೂರ್ ಸೇರಿದಂತೆ ಅನೇಕರು ಪಾಲ್ಗೊಂಡಿರೋದು ಕಾಣಬಹುದು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 