ಮಹಿಳೆ ಕಾಣೆ
The woman is missing
ಮಹಿಳೆ ಕಾಣೆ
ಬೆಳಗಾವಿ 29: ನಗರದ ವಡಗಾವಿ ಗ್ರಾಮದ ಕಾರಬಾರಗಲ್ಲಿ ನಿವಾಸಿಯಾದ 75 ವರ್ಷ ವಯಸ್ಸಿನ ವನೀತಾ ಮಾರುತಿ ಅಂಬೇವಾಡಿಕರ ಎಂಬ ಮಹಿಳೆಯು ಕಾಣಿಯಾಗಿದ್ದಾಳೆ ಎಂದು ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾಣಿಯಾದ 75 ವರ್ಷ ವಯಸ್ಸಿನ ಮಹಿಳೆಯು 5 ಅಡಿ ಎತ್ತರ , ಗುಂಡು ಮುಖ, ಮೈಯಿಂದ ಸಡಪಾತಳ, ಗೋದಿಗೆಂಪು ಮೈಬಣ್ಣ, ನೆಟ್ಟನೆ ಮೂಗುನ್ನು ಹೊಂದಿದ್ದು, ಮರಾಠಿ ಭಾಷೆ ಮಾತನಾಡುತ್ತಾಳೆ. ಪರ್ಲ ಬಣ್ಣದ ಗೌನ, ಫಿಂಕ ಬಣ್ಣದ ಸೀರೆ ಧರಿಸಿರುತ್ತಾಳೆ.
ಈ ಪ್ರಕಾರ ಚಹರೆಯುಳ್ಳ ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ನಗರದ ಪೊಲೀಸ್ ಆಯುಕ್ತರಿಗೆ ಅಥವಾ ಶಹಾಪೂರ ಪೊಲೀಸ್ ಠಾಣೆ ಪೊಲೀಸ್ ಇನ್ಸಪೆಕ್ಟರ್‌ಗೆ ಅಥವಾ ಇವರ ಮೊಬೈಲ್ ಸಂಖ್ಯೆ : 9480804046 ಹಾಗೂ ಶಹಾಪೂರ ಪೊಲೀಸ್ ಠಾಣೆ ದೂರವಾಣಿ ಸಂ: 0831-2405244 ಅಥವಾ ನಗರ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಸಂ: 0831-2405233 ಗೆ ಸಂಪರ್ಕಿಸಬಹುದಾಗಿದೆ ಎಂದು ಶಹಾಪೂರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 