ಸಿರುಗುಪ್ಪ

ತೆಕ್ಕಲಕೋಟೆ ಕನಕದಾಸ ಸಂಗೊಳ್ಳಿ ರಾಯಣ್ಣ ಭಾವಚಿತ್ರದ ಮೆರವಣಿಗೆ

ತೆಕ್ಕಲಕೋಟೆ ಕನಕದಾಸ ಸಂಗೊಳ್ಳಿ ರಾಯಣ್ಣ ಭಾವಚಿತ್ರದ ಮೆರವಣಿಗೆ

ಸಿರುಗುಪ್ಪ: ತಾಲೂಕು ತೆಕ್ಕಲಕೋಟೆ ಪಟ್ಟಣದಲ್ಲಿ ಕುರುಬರು ಹಾಲುಮತ ಸಮಾಜದವರು ಭಕ್ತ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಅಂಗವಾಗಿ ಮಂಗಳವಾರ ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣನ ಭಾವಚಿತ್ರದ ಮೆರವಣಿಗೆಯನ್ನು ನಡೆಸಿದರು.


ಸುದ್ದಿ ಓದಿ