ಅಂದಲಗಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಲೋಕದರ್ಶನ ವರದಿ
ಶಿಗ್ಗಾವಿ 28: ತಾಲೂಕಿನ ಅಂದಲಗಿ ಗ್ರಾಮ ಪಂಚಾಯತಿಯಲ್ಲಿ ಜರುಗಿದ ಅದ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಲ್ಲಿ ಅದ್ಯಕ್ಷರಾಗಿ ಮಹ್ಮದ ಜಾಫರಸಾಬ ಯಡಹಳ್ಳಿ, ಹಾಗೂ ಉಪಾಧ್ಯಕ್ಷರಾಗಿ ರತ್ನವ್ವ ಓಲೇಕಾರ ಅವರನ್ನು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸುರೇಶ ಬಾಬುರಾವ ಘೋಷಣೆ ಮಾಡಿದರು.
ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು