ಇಂದು ಪುಕ್ಕಟೆ ಸಲಹೆ ಹಾಸ್ಯ ನಾಟಕ ಪ್ರದರ್ಶನ
Today's Pukkate Suggestion Comedy Drama Show
ಬೆಳಗಾವಿ 31: ನಗರದ ರಂಗಸಂಪದ ತಂಡದವರಿಂದ ಇಂದು ದಿ. 1 ರವಿವಾರದಂದು ಸಾಯಂಕಾಲ 6-30 ಕ್ಕೆ ಕೋನವಾಳ ಬೀದಿಯಲ್ಲಿರುವ ಲೋಕಮಾನ್ಯ ರಂಗಮಂದಿರ (ಹಳೆ ರೀಜ್ ಟಾಕೀಜ) ದಲ್ಲಿ ಹಾಸ್ಯ ಪ್ರಧಾನ ನಾಟಕ "ಪುಕ್ಕಟೆ ಸಲಹೆ" ಪ್ರದರ್ಶನಗೊಳ್ಳಲಿದೆ. ಎಚ್. ಡುಂಡಿರಾಜ್ ಅವರ ರಚನೆಯಿದ್ದು ಡಾ. ಅರವಿಂದ ಕುಲಕರ್ಣಿ ನಿರ್ದೇಶನವಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 