ಇಂದು ಹನುಮ ಮಾಲಾಧಾರಿಗಳಿಂದ ಮಹಾಪೂಜೆ, ಮಹಾಭಿಷೇಕ
Today, Hanuman Maladharis perform Maha Puja and Maha Abhishekam
ಯರಗಟ್ಟಿ 29: ಪಟ್ಟಣದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಸಂಜೆ 5ಗಂಟೆಗೆ ಹನುಮ ಮಾಲಾಧಾರಿಗಳಿಂದ ಹನುಮ ಮಹಾಪೂಜೆ ಹಾಗೂ ಮಹಾಅಭಿಷೇಕ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಬಬಲಾದಿ ಸಂಸ್ಥಾನಮಠದ ಸಿದ್ದರಾಮ ಅಜ್ಜನವರು, ಶಿಂಧೋಗಿಯ ಮುಕ್ತಾನಂದ ಮಹಾಸ್ವಾಮಿಗಳು, ಮನ್ನಿಕೇರಿ ವಿಜಯಸಿದ್ದೇಶ್ವರ ಸ್ವಾಮೀಜಿ, ಕೊ.ಶಿವಾಪೂರದ ಜಡೆತಲೆ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ಮತ್ತು ಉಪನ್ಯಾಸಕರಾಗಿ ಸೇರಿದಂತೆ ಸುತ್ತಲಿನ ಗ್ರಾಮಗಳ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 