ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು
Top Performers in JEE Mains Exam
ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು
ಧಾರವಾಡ 12: 2024-25ರ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಜೆ.ಇ.ಇ ಪರೀಕ್ಷೆಯಲ್ಲಿ ಹಾಜರಾಗಿ ಒಟ್ಟು ಒಂಭತ್ತು (09) ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಜೆ.ಇ.ಇ ಅಡ್ವಾನ್ಸ್-್ಡ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ.
ಅನೇಕ ವಿದ್ಯಾರ್ಥಿಗಳು ಉತ್ತಮ ರಾ್ಯಂಕಗಳನ್ನು ಪಡೆದು ಶ್ರೇಷ್ಠ ಸಾಧನೆಗೈದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರನ್ನು ಈ ಸಂಸ್ಥೆಯ ಪ್ರೇರಕ ಶಕ್ತಿಯಾಗಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ. ಅಜಿತ ಪ್ರಸಾದರವರು ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 