ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಆರ್ ಪಾಟೀಲ (ಬ್ಯಾಡಗಿ) ಅವರ ಪ್ರವಾಸ ಕಾರ್ಯಕ್ರಮ
Tour program of Karnataka State Guarantee Scheme Implementation Authority Vice Chairman S.R. Patil
ಗದಗ 16: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಅವರು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ವಿವರ ಈ ಕೆಳಗಿನಂತಿದೆ. ಜನೆವರಿ 17 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಗದಗದಲ್ಲಿ ವಾಸ್ತವ್ಯ ಮಾಡುವರು. ಜನೆವರಿ 18 ರಂದು ಮಧ್ಯಾಹ್ನ 3 ಗಂಟೆಗೆ ಗದಗಿನಿಂದ ಹೊರಟು ಸಂಜೆ 5 ಗಂಟೆಗೆ ಬ್ಯಾಡಗಿಗೆ ಪ್ರಯಾಣ ಮಾಡುವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 