ಅಬ್ದುಲ್ ವಹಾದ್ ಸಿದ್ಧಿಕೀ ಗೆ ಸನ್ಮಾನ
Tribute to Abdul Wahad Siddiqui
ಕೊಪ್ಪಳ 13: ಇತ್ತೀಚಿಗಷ್ಟೇ, ನಿವೃತ್ತಿಗೊಂಡ ಸಹ ಶಿಕ್ಷಕಿ ಸಲ್ಮಾ ಜಹಾನ್ ರವರ ತಂದೆಯವರಾದ ನಗರದ ಹಿರಿಯ ಸಮಾಜ ಸೇವಕ ರಾದ ಅಬ್ದುಲ್ ವಹಾಬ ಸಿದ್ದಿಕಿ ಅವರಿಗೆ ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಬಳಗದ ವತಿಯಿಂದ ಅವರನ್ನು ಸನ್ಮಾನಿಸಿ ಅವರ ಆಶೀರ್ವಾದ ಪಡೆಯಲಾಯಿತು, ಶನಿವಾರದಂದು ನಗರದ ಖಾಸಗಿ ಹೋಟೆಲ್ ಸಭಾಭವನದಲ್ಲಿ ಸಲ್ಮಾ ಜಹಾನ್ ರವರ ನಿವೃತ್ತ ಪ್ರಯುಕ್ತ ಏರಿ್ಡಸಿದ ಅಭಿನಂದನಾ ಸಮಾರಂಭದಲ್ಲಿ ಮೊದಲಿಗೆ ಅವರನ್ನು ಸನ್ಮಾನಿಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಅವರ ಸುಪುತ್ರಿ ಸಲ್ಮಾ ಜಹಾನ್ ಮತ್ತು ಅವರ ಅಳಿಯ ಸೈಯದ್ ಇಲಿಯಾಸ ರವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 