ಬಸವರಾಜ ಭೂತಾಳಿ ಅವರಿಗೆ ಗೌರವ ಅತ್ಕಾರ
Tribute to Basavaraja Bhuthali
ಬಸವರಾಜ ಭೂತಾಳಿ ಅವರಿಗೆ ಗೌರವ ಅತ್ಕಾರ
ಮೂಡಲಗಿ 16: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
ಪೋಟೊ ಕ್ಯಾಪ್ಸನ್: ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 