ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿಗೆ ಸನ್ಮಾನ
Tribute to Renuka Shivayogi Shivacharya Swamiji
ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿಗೆ ಸನ್ಮಾನ
ಯರಗಟ್ಟಿ 13: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಖಾನಪೇಠದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಹಾಗೂ ಹರ್ಲಾಪೂರ ಢವಳೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿಯವರನ್ನು ಸಮೀಪದ ಮುನವಳ್ಳಿ ಪಟ್ಟಣದ ಶ್ರೀಮಠದ ಪೂಜ್ಯರಾದ ಶ್ರೀ ಮುರುಘೇಂದ್ರ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಈ ಹಿಂದೆ ಸೋಮಶೇಖರ ಮಠದ ಶ್ರೇಷ್ಠ ಗುರು ಪ್ರಶಸ್ತಿಗೂ ಶ್ರೀ ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಪಾತ್ರರಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 