ವಿಶ್ವ ಜೂನಿಯರ್ ಶೂಟಿಂಗ್ ಪದಕ ವಿಜೇತೆ ಐಶ್ವರ್ಯಗೆ ಸನ್ಮಾನ
Tribute to World Junior Shooting medalist Aishwarya
ಹುಬ್ಬಳ್ಳಿ 02: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಸರಳ ಸನ್ಮಾನ ಸಮಾರಂಭದಲ್ಲಿ ಹುಬ್ಬಳ್ಳಿಯ ಸ್ಪೋಟ9 ಶೂಟಿಂಗ್ ಅಕಾಡೆಮಿಯ ಮಾಲಿಕರು, ಕೋಚ್, ಮಾಜಿ ಯೋಧರಾದ ರವಿಚಂದ್ರ ಮ. ಬಾಲೇಹೊಸುರ ಅವರ ಮಗಳು ಐಶ್ವರ್ಯ ರವಿಚಂದ್ರ ಬಾಲೇಹೊಸುರ ಅವರು ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್ ಶಿಪ್ ಜರ್ಮನಿಯ ಸುಲ್ ನಗರದಲ್ಲಿ ಆಯೋಜಿಸಲಾಗಿದ್ದ ಐ ಎಸ್ ಎಸ್ ಎಫ್ ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಭಾರತ್ ವನ್ನು ಪ್ರತಿನಿಧಿಸಿ ಅಧ್ಬುತ ಪ್ರದರ್ಶನ ನೀಡಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಕ್ಕಾಗಿ ಶೂಟಿಂಗ್ ಕ್ರೀಡಾಪಟು ಐಶ್ವರ್ಯ ರವಿಚಂದ್ರ ಬಾಲೇಹೊಸುರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಶಾಲು, ಮಾಲಾರೆ್ಣ ಮಾಡಿ ಸಂತಸ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದರು. ಶೂಟಿಂಗ್ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 