ಬಯಲಾಟ ಕಲಾವಿದರಿಗೆ ಸನ್ಮಾನ
Tribute to street artists
ಯಮಕನಮರಡಿ, 29 : ಹೊಸದಿಗಂತ ಪತ್ರಿಕೆಯ ವರದಿಗಾರರು, ಬೆಳಗಾವಿಯ ಚಕ್ರವರ್ತಿಗಳು, ಹಿರಿಯರು ಆದ ಗೋಪಾಲ ಚಪನಿಯವರಿಗೆ ಇತ್ತಿಚಿಗೆ ವಿಶ್ವ ದರ್ಶನ ಪತ್ರಿಕೆಯವರು ಭಾರತ ಕಲಾಭೂಷನ ಪ್ರಶಸ್ತಿ ನೀಡಿ ಗೌರವಿಸಿದ್ದರ ನಿಮಿತ್ತ ದಿ. 28ರಂದು ಯಮಕನಮರಡಿಯ ಬಿ ಬಿ ಹಂಜಿ ಸಮುದಾಯಭವನ ಆವರಣದಲ್ಲಿ ಸನ್ಮಾನಿಸಲಾಯಿತು.
ಈ ಸಂಧರ್ಬದಲ್ಲಿ ಸ್ಥಳಿಯ ವಿಧಾನಸಭಾ ಕ್ಷೇತ್ರದ ರಾಜಕೀಯ ಧುರಿಣರಾದ ಮಾರುತಿ ಅಷ್ಟಗಿ , ವಿಜಯ ಜಿನರಾಳಿ, ಸಂತೋಷ ಖೊತ, ರಾಜು ಸಿಂದಗಿ, ಎಸ್ ಬಿ ಹೂನ್ನೂರಿ, ಬಿ ಬಿ ಕೋತೆಕರ, ಕಲ್ಲಪ್ಪಾ ರಜಪೂತ ಶಿಕ್ಷಕರ ಬಳಗ ಉಪಸ್ಥಿತರಿದ್ದು ಸನ್ಮಾನಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 