ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
Union Minister Prahlad Joshi's district tour program
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ 21: ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಅವರು ಮೇ 22 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ: ಮೇ 22 ರಂದು ಬೆಳಿಗ್ಗೆ 7.45 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಬೆ 8.45 ಗಂಟೆಗೆ ಗದಗ ರೈಲು ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9 ಗಂಟೆಗೆ ಅಮೃತ್ ಭಾರತ್ ಸ್ಟೇಶನ್ ಪುನರಾಭಿವೃದ್ಧಿಗೊಂಡ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಮತ್ತು ಇತರ ಯೋಜನೆಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12 ಗಂಟೆಗೆ ಗದಗ ರೈಲು ನಿಲ್ದಾಣದಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 