ವಿಶ್ವಮಾನವ ಕುವೆಂಪು ಅವರ ಕಿರುಹೊತ್ತಿಗೆ ಬಿಡುಗಡೆ

ವಿಶ್ವಮಾನವ ಕುವೆಂಪು ಅವರ ಕಿರುಹೊತ್ತಿಗೆ ಬಿಡುಗಡೆ

ಬಳ್ಳಾರಿ29: ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಶನಿವಾರರಂದು ಏರ್ಪಡಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ವಾತರ್ಾ ಮತ್ತು ಸಾರ್ವಜಿನಿಕ ಸಂಪರ್ಕ ಇಲಾಖೆ ಹೊರತಂದಿರುವ ವಿಶ್ವಮಾನವ ಕುವೆಂಪು ಅವರ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬಿಡುಗಡೆ ಮಾಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ಮಹಾನಗರಪಾಲಿಕೆಯ ಆಯುಕ್ತ ಮಹಮ್ಮದ್ ಮುನೀರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ವಿ.ಸಿ.ಗುರುರಾಜ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಮ ಕಲ್ಮಠ, ಸಕರ್ಾರಿ ಪ್ರಥಮ ದಜರ್ೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಸಿ.ಕೊಟ್ರಪ್ಪ, ದೈಹಿಕ ಶಿಕ್ಷಣಾಧಿಕಾರಿ ರುದ್ರಮುನಿ ಸೇರಿದಂತೆ ವಿದ್ಯಾಥರ್ಿಗಳು ಇದ್ದರು.


ಸುದ್ದಿ ಓದಿ