ಕಲಾಶ್ರಿ ಸ್ಪರ್ಧೆಯಲ್ಲಿ ವೈಷ್ಣವಿ ಷಡಕ್ಷರಿ ಸಾಧನೆ
Vaishnavi Shadakshari's achievement in the Kalashri competition
ಗದಗ 19: ಕರ್ನಾಟಕ ರಾಜ್ಯ ಸರಕಾರದ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಬಾಲಭವನ ಗದಗ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಕಲಾಶ್ರೀ ಸ್ಪರ್ಧೆ 2025 ರಲ್ಲಿ ನಗರದ ಪ್ರತಿಷ್ಠಿತ ಶ್ರೀ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಷಡಕ್ಷರಿ ಇವಳು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಭಾಗವಹಿಸಿ ಸಮಾಧಾನಕರ ಬಹುಮಾನವನ್ನು ಗಳಿಸಿದ್ದಾರೆ. ಈ ವಿದ್ಯಾರ್ಥಿಗೆ ಮಾರ್ಗದರ್ಶನ ಮಾಡಿದ ಅವರ ತಂದೆ ಡಾ. ಷಡಾಕ್ಷರಿ ಟಿ.ವಿ, ತಾಯಿ ಜ್ಯೋತಿಶ್ರೀ ಎಮ್.ಎಲ್, ಪ್ರಾಂಶುಪಾಲರಾದ ವಿಜಯಲಕ್ಷಿ-್ಮ ಪುರಾಣಿಕ, ಉಪ ಪ್ರಾಂಶುಪಾಲರಾದ ಶೋಭಾ ಮಾಲಿಪಾಟೀಲ ಸೇರಿದಂತೆ ಮುಂತಾದವರು ಅಭಿನಂದಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 