ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್‌ಡಿ
Vasantakumar Poorma has a Ph.D
ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್‌ಡಿ
ಬಳ್ಳಾರಿ 01: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವಸಂತಕುಮಾರ ಪೂರ್ಮ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಡಾ.ಜ್ಯೋತಿಲಿಂಗ.ವಿ ಅವರ ಮಾರ್ಗದರ್ಶನದಲ್ಲಿ ‘ವರ್ಕ್ ಲೈಫ್ ಬ್ಯಾಲೆನ್ಸ್ ಆಮಾಂಗ್ ಪ್ರೊಫೇಶನಲ್ಸ್ ಎ ಸ್ಟಡಿ ಆಫ್ ಸೆಲೆಕ್ಟೆಡ್ ಪ್ರೋಫೆಶನಲ್ಸ್ ಇನ್ ಕಲ್ಯಾಣ ಕರ್ನಾಟಕ’ ಎಂಬ ಶೀರ್ಷಿಕೆ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 