ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
Vasavi Matarava's self-immolation program was carried out on a grand scale
ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
ಕೊಟ್ಟೂರು 03: ಕೊಟ್ಟೂರು ನಗರದಲ್ಲಿರುವ ವಾಸವಿ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಇತ್ತೀಚೆಗೆ ವಾಸವಿ ಮಾತರವರ ವಿಶ್ವರೂಪ ದರ್ಶನ ಮತ್ತು ಆತ್ಮಾರೆ್ಣಯ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಕಳಸ ಪೂಜೆ ವಾಸವಿ ಮಾತ ಕುರಿತು ಭಜನೆಗಳು, ವಾಸವಿಹೋಮ, ಪೂರ್ಣಾಹುತಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು, ನಂತರ ಕೊನೆಯಲ್ಲಿ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಕಾರ್ಯಕ್ರಮದಲ್ಲಿ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರು, ಪಧಾಧಿಕಾರಿಗಳು, ಸಮಾಜದ ಹಿರಿಯ ಅರ್ಯವೈಶ್ಯ ಮಂಡಳಿಯವರು ಯುವ ಅರ್ಯವೈಶ್ಯ ಮಂಡಳಿಯ ಸದಸ್ಯರು ಪಧಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸ್ವಿಗೊಳಿಸಿದರು. ಮಹಾಮಂಗಳಾರತಿ ನಂತರ ಪ್ರಸಾದದ ವ್ಯವಸ್ಥೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 