ವಿಜಯಪುರ : ಎಸ್ಎಸ್ಎಲ್ಸಿ ಫಲಿತಾಂಶ: ಭತಗುಣಕಿ ಪ್ರೌಢಶಾಲೆ ಸಾಧನೆ
ಲೋಕದರ್ಶನ ವರದಿ
ವಿಜಯಪುರ : ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಎಸ್.ಎಸ್. ಮಿಸಾಳೆ ಪ್ರೌಢಶಾಲೆಯ ವಿದ್ಯಾಥರ್ಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟು 97 ವಿದ್ಯಾರ್ಥಿಗಳಲ್ಲಿ 85 ವಿದ್ಯಾಥರ್ಿಗಳು ಉತ್ತೀರ್ಣರಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 23 ವಿದ್ಯಾರ್ಥಿಗಳು , ದ್ವಿತೀಯ ಶ್ರೇಣಿಯಲ್ಲಿ 46 ವಿದ್ಯಾಥರ್ಿಗಳು ಹಾಗೂ ತೃತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
578 ಅಂಕಗಳನ್ನು ಪಡೆದ ಲಕ್ಷ್ಮೀ ಸಲಗರ ಶಾಲೆಗೆ ಪ್ರಥಮ ಸ್ಥಾನ, 573 ಅಂಕಗಳನ್ನು ಪಡೆದ ಸುಧಾಕರ ಪಾಟೀಲ ದ್ವಿತೀಯ ಸ್ಥಾನ, 554 ಅಂಕಗಳನ್ನು ಪಡೆದ ಅಂಬಿಕಾ ಭೈರಶೆಟ್ಟಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಿ.ಎಂ,ಕೋರೆ ಹಾಗೂ ಮುಖ್ಯೋಪಧ್ಯಾಯ ಆರ್.ಎಂ ಪಾಟೀಲ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 