ಶಿಗ್ಗಾವ್

ಬಾಲಕರ ವಿಧ್ಯಾರ್ಥಿ ನಿಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬಾಲಕರ ವಿಧ್ಯಾರ್ಥಿ ನಿಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ


  ಬಾಲಕರ ವಿಧ್ಯಾರ್ಥಿ ನಿಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ  

ಶಿಗ್ಗಾವಿ 03 : ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹೋತನಹಳ್ಳಿಯಲ್ಲಿ ನಿಲಯಪಾಲಕ ರಮೇಶ ಹರಿಜನ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ನಂತರ ಮಾತನಾಡಿದ ಅವರು ಕಡ್ಡಾಯವಾಗಿ ಮತದಾನ ಮಾಡುವ  ಬಗ್ಗೆ ಅರಿವನ್ನು ಮೂಡಿಸಲಾಯಿತು. ಅಲ್ಲದೇ  ತಾಲೂಕಿನಲ್ಲಿ ಕರ್ನಾಟಕ ವಿಧಾನಸಭಾ ಉಪಚುನಾವಣೆಗೆ ನವಂಬರ್‌-13 ರಂದು ಮತದಾನ ನಡೆಯಲಿದ್ದು, ದೂರದ ಊರಿನಲ್ಲಿ ವಾಸವಾಗಿರುವ ತಮ್ಮ ಪೋಷಕರಿಗೆ ನಿಲಯಾರ್ಥಿಗಳು ಮನವಿ  ಸಂದೇಶ ಹೊತ್ತ ಅಂಚೆ ಪತ್ರಗಳನ್ನು ರವಾನೆ ಮಾಡುವ ಮೂಲಕ ಜಾಗೃತಿಯನ್ನು ಮೂಡಿಸಿದರು. 


ಸುದ್ದಿ ಓದಿ