ನೀರು ಸರಬರಾಜುವಿನಲ್ಲಿ ವ್ಯತ್ಯಯ
Water supply disruption
ಬೆಳಗಾವಿ, ಫೆ.07 : ಹಿಡಕಲ್ನಿಂದ ಸರಬರಾಜು ಆಗುವ ಕಚ್ಚಾ ನೀರಿನ ಪಿಎಸ್ಸಿ ಪೈಪನಲ್ಲಿ ರುಸ್ತಂಪುರ ರೇಲ್ವೆ ಕ್ರಾಸ್ ನಲ್ಲಿ ಸೋರಿಕೆಯಾಗಿರುವುದರಿಂದ ಫೆ. 8 2026 ರಂದು ಬೆಳಗಾವಿ ನಗರದ ಪ್ರಾತ್ಯಕ್ಷಿಕ ವಲಯ, ಕಂಟೋನಮೆಂಟ್ ಪ್ರದೇಶ, ಎಂಇಎಸ್, ಕೆಎಸ್ಆರ್ಪಿ, ಬೆಳಗಾವಿ ನಗರ. ಸೇರಿದಂತೆ ಎಲ್ಲ ಭಾಗಗಳಲ್ಲಿ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆ.ಯು.ಐ.ಡಿ.ಎಫ್.ಸಿ, ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 