ನಮ್ಮನ್ನು ನಾವು ಅರಿತುಕೊಡು ಸಮಾನತೆಯಿಂದ ಜೀವಿಸಬೇಕು: ಪ್ರೊ. ಕೆ.ವಿ.ಪ್ರಸಾದ್
ರಾಷ್ಟ್ರೀಯ ಸಂವಿಧಾನ ದಿನಾಚರಣೆ
ನಮ್ಮನ್ನು ನಾವು ಅರಿತುಕೊಡು ಸಮಾನತೆಯಿಂದ ಜೀವಿಸಬೇಕು: ಪ್ರೊ. ಕೆ.ವಿ.ಪ್ರಸಾದ್
ಕೊಪ್ಪಳ 27: ನಮ್ಮನು ನಾವು ಅರಿತುಕೊಡು, ಸಮಾನತೆಯಿಂದ ಜೀವಿಸಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ಹೇಳಿದರು.ಅವರು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆಯಲ್ಲಿ ಸಂವಿಧಾನ ಪೀಠಿಕೆಗೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಭಾರತ ಸಂವಿಧಾನವು ಎಲ್ಲರಿಗೂ ಸ್ವತಂತ್ರ ಸಮಾನತೆ ನೀಡಿದೆ. ಅದನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹಕ್ಕು ಹಾಗೂ ನಮ್ಮ ಸುತ್ತಮುತ್ತಲಿನ ಜನರಿಗೂ ಸಂವಿಧಾನದ ಅರಿವನ್ನು ಮೂಡಿಸಬೇಕು ಎಂದರು.ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ ಯಳವಟ್ಟಿ ಮಾತನಾಡಿ, ಸಂವಿಧಾನದಲ್ಲಿರುವ ಆದರ್ಶಗಳನ್ನು ದಿನನಿತ್ಯ ಜೀವನದಲ್ಲಿ ಪಾಲಿಸಿ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಚಾಂದ್ ಬಾಷಾ ಮತ್ತು ಪ್ರವೀಣ ಪೊಲೀಸ್ ಪಾಟೀಲ, ಸಂತೋಷ ಕುಮಾರ, ಪಾರ್ವತಿ, ವಿರೂಪಾಕ್ಷ, ಪಾಪಣ್ಣ, ಅಯ್ಯಪ್ಪ,ಶ್ರೀಕಂತ್, ಸುಧಾಕರ್, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 