ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ವ್ಹೀಲ್ಚೇರ್ ವಿತರಣೆ
Wheelchair distribution by Dharmasthala Rural Development Project
ಉಗರಗೋಳ, 16 : ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಗರಗೋಳ ವಲಯದ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ವಿಕಲಚೇತನ ಮಂಜುನಾಥ ಕಂಬಾರ ಅವರಿಗೆ ಶುಕ್ರವಾರ ವ್ಹೀಲ್ಚೇರ್ ವಿತರಣೆ ಮಾಡಲಾಯಿತು.
ಈ ವೇಳೆ ಒಕ್ಕೂಟದ ಅಧ್ಯಕ್ಷೆ ರೇಣುಕಾ ಬಡೆಪ್ಪನವರ ಮಾತನಾಡಿ, ಹಲವು ಕಷ್ಟಗಳ ವಧ್ಯೆಯೂ ಅಂಗವಿಕಲರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಸ್ವಾಭಿಮಾನದ ಬದುಕು ಸಾಗಿಸುತ್ತಿದ್ದಾರೆ. ಅವರಿಗೆ ನೆರವಾಗಲೆಂದು ವಿವಿಧ ಸಾಧನ-ಸಲಕರಣೆಗಳನ್ನು ನೀಡುತ್ತಿರುವುದಾಗಿ ಹೇಳಿದರು. ಸವದತ್ತಿ ತಾಲ್ಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ, ಮಮತಾ ವೈದ್ಯ, ಗಂಗಮ್ಮ ಮಡಿವಾಳರ, ಶ್ರುತಿ ಕಂಬಾರ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 