ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಯಲ್ಲಮ್ಮ ಗುಡ್ಡಕ್ಕೆ ಭೇಟಿ: ವಾಣಿಜ್ಯ ಮಳಿಗೆ ಪರೀಶೀಲನೆ
Women's Development Corporation President Padmavati visits Yellamma Hill: Inspects commercial outle
ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಯಲ್ಲಮ್ಮ ಗುಡ್ಡಕ್ಕೆ ಭೇಟಿ: ವಾಣಿಜ್ಯ ಮಳಿಗೆ ಪರೀಶೀಲನೆ
ಬೆಳಗಾವಿ 25: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪದ್ಮಾವತಿ ಅವರು ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಶುಕ್ರವಾರ ಅ.24ರಂದು ಭೇಟಿ ನೀಡಿ ನಿಗಮದ ವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಪರೀಶೀಲಿಸಿದರು. ಮಳಿಗೆಗಳ ಹಂಚಿಕೆ ಕುರಿತು ದೇವಸ್ಥಾನದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಘಟಕಕ್ಕೆ ಭೇಟಿ ಡಿ. ಆರ್. ಪಿ ಸರ್ವೇ ಪರೀಶೀಲಿಸಿದರು. ತದನಂತರ ಹಾಗೂ ಮಾಜಿ ದೇವದಾಸಿ ಮಹಿಳೆಯರ ಜತೆ ಸಮಾಲೋಚನೆ ನಡೆಸಿ, ಸ್ಚಾವಲಂಬಿ ಬದುಕು ಕಟ್ಟಿಕೊಳ್ಳುವ ಕುರಿತು ಸಲಹೆಗಳನ್ನು ನೀಡಿದರು. ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಅಕ್ಕಮಹಾದೇವಿ, ಸವದತ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮೃತ ಸಾಣಿಕೊಪ್ಪ, ಸಹಾಯಕರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಿರೇಮಠ, ಯಲ್ಲಮ್ಮ ಗುಡ್ಡ ಪ್ರಾಧಿಕಾರದ ಅಭಿಯಂತರ ಚೌಹಾಣ, ಅಭಿವೃದ್ಧಿ ನೀರೀಕ್ಷರಾದ ರೂಪಾ ಪವಾರ ದೇವದಾಸಿ ಪುನರ್ವಸತಿ ಯೋಜನಾಧಿಕಾರಿಗಳು ಪುಷ್ಪಾ ಶಹಮಾನೆ, ಟಿ. ಜಿ. ಕಮ್ಯುನಿಟಿ ಟಿ. ಎಚ್. ಓ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 