393.40 ಲಕ್ಷ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ
Works launched at a cost of Rs. 393.40 lakhs
393.40 ಲಕ್ಷ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ
ಗದಗ 08 : ಮಾಜಿ ಸಚಿವರಾದ ಸಿ.ಸಿ.ಪಾಟೀಲ ಅವರು ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗದಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಒಟ್ಟು 393.40 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇವುಗಳಲ್ಲಿ ಕೆಲವು ಕಾಮಗಾರಿಗಳು ಲೋಕಾರೆ್ಣಗೊಂಡರೆ, ಇನ್ನು ಕೆಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 