ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ
World Environment Day program
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ
ಗದಗ 5: ಸರ್ಕಾರಿ ಪಾಲಿಟೆಕ್ನಿಕ್, ಗದಗ ಸಂಸ್ಥೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ವಿವಿಧ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಆವರಣದ ಸುತ್ತಲೂ ವಿವಿಧ ಬಗೆಯ ಹಲವಾರು ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಭರಮಪ್ಪ ಬಡಪ್ಳವರ, ಇ್ಘಸಿ ವಿಭಾಗಾಧಿಕಾರಿಯಾದ ಜೈನಾಬಿ, ಯಾಂತ್ರಿಕ ವಿಭಾಗಾಧಿಕಾರಿಯಾದ ಡಾ. ಶಿವಾನಂದ ಪೂಜಾರ, ಕಂಪ್ಯೂಟರ್ ಸೈನ್ಸ್ ವಿಭಾಗಾಧಿಕಾರಿಯಾದ ಮಂಗಳಗೌರಮ್ಮ ಶಿವಸಿಂಪಿಗೇರ, ಸಿವಿಲ್ ವಿಭಾಗಾಧಿಕಾರಿ ಕೊಟ್ರಗೌಡ, ಕಛೇರಿ ಅಧೀಕ್ಷಕರುಗಳಾದ ವೀರೇಶ ಕಂಠಿಮಠ, ರಮೇಶ ಮಾವಿನಕಾಯಿ ಹಾಗೂ ಸಂಸ್ಥೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 