ಕೋಳೂರ ಶಾಲೆಯಲ್ಲಿ ಯೋಗ ದಿನಾಚರಣೆ
Yoga Day celebration at Kolura School
ಕೋಳೂರ ಶಾಲೆಯಲ್ಲಿ ಯೋಗ ದಿನಾಚರಣೆ
ಹಾವೇರಿ 8: ತಾಲ್ಲೂಕಿನ ಕೋಳೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಹಸಿರು ಯೋಗ ಮತ್ತು ಪರಿಸರ ದಿನಾಚರಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರ/ಸರಕಾರಿ ಹೋಮಿಯೋಪತಿ ಚಿಕಿತ್ಸಾಲಯ ಕರ್ಜಗಿ ರೈಲ್ವೆ ಸ್ಟೇಷನ್ ವತಿಯಿಂದ ಆಚರಿಸಲಾಯಿತು.
ವೈದ್ಯಧಿಕಾರಿಗಳಾದ ಡಾ.ರಾಜಶೇಖರ ಮಾತನಾಡಿ ಪರಿಸರ ಮತ್ತು ಯೋಗ ನಮ್ಮ ಆರೋಗ್ಯಕ್ಕೆ ಅತೀ ಅವಶ್ಯಕ. ಆದ್ದರಿಂದ ಆರೋಗ್ಯಕರ ಪರಿಸರಕ್ಕೆ ಗಿಡ-ಮರಗಳು ಅವಶ್ಯಕ.ಪ್ರತಿಯೊಬ್ಬರೂ ಸಸಿಗಳನ್ನು ನೆಡಲು ಮುಂದಾಗಬೇಕು ಎಂದರು.ಈ ಕಾರ್ಯಕ್ರಮದಲ್ಲಿ ಪ್ರಧಾನ ಗುರುಗಳಾದ ಹೊನ್ನಜ್ಜೆರ, ಯೋಗ ತರಬೇತುದಾರರಾದ ಸುಂದರ ಕುಲಕರ್ಣಿ,ಸಿಬ್ಬಂದಿಗಳು,ಸಹಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 