ಯೋಗಾಸನ ಸ್ಪಧರ್ೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹಾವೇರಿ : ತಾಲೂಕಿನ ಕಳ್ಳಿಹಾಳ ಗ್ರಾಮದ ಜ್ಞಾನದೀಪ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾಥರ್ಿ ಕಿರಣ ಯತ್ನಳ್ಳಿಯು ದೊಡ್ಡಬಳ್ಳಾಪೂರದಲ್ಲಿ ಜರುಗಿದ ರಾಜ್ಯ ಮಟ್ಟದ ಯೋಗಾಸನ ಸ್ಪಧರ್ೆಯಲ್ಲಿ ಭಾಗವಹಿಸಿ ವಿಜಯಶಾಲಿಗಳಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಗೌರವ ಪೂರ್ವಕವಾಗಿ ವಿದ್ಯಾಥರ್ಿ ಹಾಗೂ ತರಬೇತಿಗೊಳಿಸಿದ ದೈಹಿಕ ಶಿಕ್ಷಕರಾದ ಮಾಲತೇಶ ಬೆಳವಿಗಿಯವರನ್ನು ಶಾಲೆಯ ಮತ್ತು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 