ಭ್ರಷ್ಟಾಚಾರ ರಹಿತ ನಾಡ ಕಟ್ಟಲು ಯುವ ಜನತೆ ಮುಂದಾಗಬೇಕು: ವಡಗೇರಿ
ಹಾವೇರಿ: ಭ್ರಷ್ಟಾಚಾರ ರಹಿತ ನಾಡಕಟ್ಟಲು ಯುವ ಜನತೆ ಮುಂದಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಹೇಳಿದರು.
ಮಂಗಳವಾರ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪಧರ್ೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ನಂತರ ಮಾತನಾಡಿ ಅವರು ಯುವ ಸಂಸತ್ ಪ್ರಸಕ್ತ ರಾಜಕೀಯದ ಮೇಲೆ ಬೆಳಕು ಚೆಲ್ಲುವ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಚರ್ಿಸುವ ವೇದಿಕೆಯಾಗಬೇಕು ಎಂದು ಹೇಳಿದರು.
ಯುವ ಸಂಸತ್ ಕಾರ್ಯಕ್ರಮ ಆಯೋಜನೆಯಿಂದ ಜನಪ್ರತಿನಿಧಿಗಳು ಸಮಾಜದಲ್ಲಿ ಮತ್ತು ಸದನದಲ್ಲಿ ಹೇಗೆ ವತರ್ಿಸಬೇಕು ಹಾಗೂ ಅವರ ಕರ್ತವ್ಯಗಳು ಏನು ಎನ್ನುವ ಬಗೆಗೆ ಯುವ ಜನರಿಗೆ ತಿಳುವಳಿಕೆ ನೀಡುವ ಕಾರ್ಯಕ್ರಮವಾಗಿದೆ.
ಒಂದೊಮ್ಮೆ ನೀವು ಜನಪ್ರತಿನಿಧಿಗಲಾಗಿ ಆಯ್ಕೆಯಾದಲ್ಲಿ ಜನರೊಂದಿಗೆ ಹಾಗೂ ಸಂಸತ್ತಿನ ಹೊರ ಒಳಗೆ ಹೇಗೆ ನಡೆದುಕೊಳ್ಳಬೇಕು ಎಂಬ ಮಾದರಿಯನ್ನು ಈ ಕಾರ್ಯಕ್ರಮ ನಿಮಗಗೆ ತಿಳುವಳಿಕೆ ನೀಡುತ್ತದೆ ಎಂದು ಹೇಳಿದರು.
ಎಸ್.ಜಿ.ಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಣೂರ ಬಿಇಒ ಸುಧಾಕರ ಎನ್.ಎಸ್., ಆರ್.ಎಂ.ಎಸ್.ಎ. ಸುನಿತಾ, ಅಕ್ಷರ ದಾಸೋಹ ಸಹಾಯಕ ನಿದರ್ೆಶಕ ಎಸ್.ಎಸ್.ಅಡಿಗ, ವಿಜ್ಞಾನ ಪರೀವಿಕ್ಷಕ ಎಸ್.ಐ.ಮೂಡಲದವರ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಮಂಜಪ್ಪ ಆರ್., ಈರಪ್ಪ ಲಮಾಣಿ, ಮುನ್ಸಿಪಲ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶೋಭಾ ಜಾಗಟಘೇರಿ, ನಿವೃತ್ತ ಶಿಕ್ಷಕ ಹನುಮಂತಗೌಡ ಗೊಲ್ಲರ, ವಿಜಯಲಕ್ಷ್ಮೀ ಕಮ್ಮಾರ, ವಿ.ಡಿ.ಹಿತ್ತಲಮನಿ ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 