ಗುಂಡಿಬೈಲ್ ನಲ್ಲಿ ಬಾವಿಗೆ ಬಿದ್ದ ಯುವತಿ
Young woman falls into well in Gundibai
ಗುಂಡಿಬೈಲ್ ನಲ್ಲಿ ಬಾವಿಗೆ ಬಿದ್ದ ಯುವತಿ
ಕಾರವಾರ 26:ಹೊನ್ನಾವರ ತಾಲೂಕಿನ ಗುಂಡಿಬೈಲ್ ಗ್ರಾಮದಲ್ಲಿ ಯುವತಿಯೋರ್ವಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.ಗಾಯತ್ರಿ ಕೇಶವ ಗೌಡ( 25) ಬಾವಿಗೆ ಬಿದ್ದು ಸಾವನ್ನಪ್ಪಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಮುನ್ನ ಯುವತಿ ಮಾಡಿದ ಫೊನ್ ಕರೆಗಳನ್ನು ಪೋಲೀಸರು ಪರೀಶೀಲನೆ ಮಾಡುತ್ತಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 