ಯುವತಿ ಕಾಣೆ: ಪತ್ತೆಗೆ ಮನವಿ
Young woman missing: Appeal to find her
ಯುವತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ 01: ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದ 2 ನೇ ವಾರ್ಡ್ ನ ಅಂಬೇಡ್ಕರ್ ಕಾಲೋನಿಯ ಹುಲಿಗೆಮ್ಮ ದೇವಸ್ಥಾನದ ಹತ್ತಿರ ನಿವಾಸಿಯಾದ ರೇಣುಕ ಎನ್ನುವ 20 ವರ್ಷದ ಯುವತಿ ಮಾ.19 ರಂದು ಕಾಣೆಯಾಗಿದ್ದು, ಈ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.1 ಅಡಿ ಎತ್ತರ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಯುವತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆ ದೂ.08392-258100 ಮತ್ತು ಪಿಎಸ್‌ಐ ಮೊ.9480803062 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 