ಧಾರವಾಡ04: ಕರ್ನಾಟಕ ವಿದ್ಯಾವರ್ಧಕ ಸಂಘವು, ಪ್ರೊ. ಕೆ.ಎಸ್. ದೇಶಪಾಂಡೆ ದತ್ತಿ ಉಪನ್ಯಾಸ-2019ರ ಅಂಗವಾಗಿ ಮೇ. 5 ರಂದು ರವಿವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ``ಮನುಕುಲದ ನಿಮರ್ಾಣದಲ್ಲಿ ಗ್ರಂಥಗಳು" ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ.
ಹಿರಿಯ ಕವಿಗಳಾದ ಧಾರವಾಡದ ನರಸಿಂಹ ಪರಾಂಜಪೆ ಅಧ್ಯಕ್ಷತೆ ವಹಿಸುವರು.
ಧಾರವಾಡ ಸರಕಾರಿ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಜ್ಞಾ ಮತ್ತಿಹಳ್ಳಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು.
ತಾಯಂದಿರು, ಸಾಹಿತಿಗಳು, ಲೇಖಕರು, ಬುದ್ದಿಜೀವಿಗಳು, ಚಿಂತಕರು, ಕಲಾವಿದರು, ವಿದ್ಯಾಥರ್ಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದಶರ್ಿ ಪ್ರಕಾಶ ಎಸ್. ಉಡಿಕೇರಿ ಹಾಗೂ ಮೇ ತಿಂಗಳ ದತ್ತಿ ಕಾರ್ಯಕ್ರಮ ಸಂಯೋಜಕರಾದ ಶಂಕರ ಕುಂಬಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.