‘ಬೌಲಿಂಗ್ ಕಾರ್ನಿವಲ್ ಸೀಸನ್-2’ ಸಮಾರೋಪ: ವಿಜೇತರಿಗೆ ನಗದು ಬಹುಮಾನ ವಿತರಣೆ
‘Bowling Carnival Season-2’ concludes: Cash prizes distributed to winners
ಬೆಳಗಾವಿ 28: ನಗರದ ಕಾಕತಿಯ ಗೋಗಟೆ ಪ್ಲಾಜಾದಲ್ಲಿರುವ (ಫೇರೀ್ಫಲ್ಡ್ ಬೈ ಮ್ಯಾರಿಯಟ್ ಹೋಟೆಲ್ ಪಕ್ಕದಲ್ಲಿ) ‘ಪಿನ್ಸ್ ಅಂಡ್ ಲೇನ್ಸ್ ಫನ್ ಝೇನ್’ ವತಿಯಿಂದ ಆಯೋಜಿಸಲಾಗಿದ್ದ ‘ಬೌಲಿಂಗ್ ಕಾರ್ನಿವಲ್ ಸೀಸನ್-2’ ಕ್ರೀಡಾಕೂಟವು ಜನವರಿ 26, 2026 ರಂದು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಜನವರಿ 17 ರಂದು ಆರಂಭವಾದ ಈ ಸ್ಪರ್ಧೆಗೆ ಬೌಲಿಂಗ್ ಪ್ರೇಮಿಗಳಿಂದ ಅತ್ಯದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು.
ಈ ಬೌಲಿಂಗ್ ಪಂದ್ಯಾವಳಿಯನ್ನು ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಅಂತಿಮ ಸುತ್ತಿನಲ್ಲಿ ಸ್ಪರ್ಧಿಗಳ ನಡುವೆ ರೋಚಕ ಪೈಪೋಟಿ ಏರ್ಪಟಟಿತ್ತು. ಪ್ರತಿ ವಿಭಾಗದ ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಯಿತು. ಪ್ರಥಮ ಬಹುಮಾನ 15,000 ರೂ., ದ್ವಿತೀಯ ಬಹುಮಾನ 10,000 ರೂ. ಮತ್ತು ತೃತೀಯ ಬಹುಮಾನವಾಗಿ 5,000 ರೂ.ಗಳನ್ನು ವಿತರಿಸಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 