ಜಗತ್ತಿನಾದ್ಯಂತ 1.2 ಮಿಲಿಯನ್ ಕೋವಿಡ್-19 ಪ್ರಕರಣ: ಜಾನ್ಸ್ ಹಾಪ್ಕಿನ್ಸ್
ವಾಷಿಂಗ್ಟನ್, ಏಪ್ರಿಲ್ 4, ವಿಶ್ವಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ 1.2 ದಶಲಕ್ಷಕ್ಕೆ ತಲುಪಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಶನಿವಾರ ಸಂಜೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.ವಿಶ್ವಾದ್ಯಂತ ಒಟ್ಟು 1,201,591 ಜನರಿಗೆ ಕೊರೋನವೈರಸ್ ಸೋಂಕು ತಗುಲಿದ್ದು, 64,703 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಲೆಕ್ಕಹಾಕಿದೆ.ಅಮೆರಿಕದಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅಮೆರಿಕದಲ್ಲಿ 3,11,301 ಪ್ರಕರಣ, ನಂತರ ಸ್ಪೇನ್ನಲ್ಲಿ 1,26,168 ಪ್ರಕರಣಗಳು, 11,947 ಸಾವುಗಳು ಸಂಭವಿಸಿವೆ.ಇಟಲಿಯಲ್ಲಿ 124,632 ಪ್ರಕರಣಗಳು ವರದಿಯಾಗಿದ್ದು, ವಿಶ್ವದ ಅತಿ ಹೆಚ್ಚು ಸಾವಿನ ಸಂಖ್ಯೆ 15,362 ಇಲ್ಲಿ ಸಂಭವಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 