ಟೆಕ್ಸಾಸ್ ನಲ್ಲಿ ಒಂದೇ ದಿನ ದಾಖಲೆಯ 10,028 ಹೊಸ ಪ್ರಕರಣ
ಎಲ್ ಪಾಸೊ, ಜುಲೈ 8 (ಸ್ಪುಟ್ನಿಕ್) ಅಮೆರಿಕದ ಟೆಕ್ಸಾಸ್ ನಲ್ಲಿ ಒಂದೇ ದಿನ 10,028 ಹೊಸ ಕರೋನ ಸೋಂಕು ಪ್ರಕರಣಗಳು ವರದಿಯಾಗಿ ದಾಖಲೆ ಬರೆದಿದೆ ಎಂದು ಟೆಕ್ಸಾಸ್ ರಾಜ್ಯ ಆರೋಗ್ಯ ಸೇವೆಗಳ ಇತ್ತೀಚಿನ ಮಾಹಿತಿ ತಿಳಿಸಿದೆ.
ಅಮೆರಿಕದ ನಗರಗಳಲ್ಲಿ ಸೋಂಕು ಹೆಚ್ಚುತ್ತಿರುವುದು ಜನತೆಯಲ್ಲಿ ಬಹಳ ತಲ್ಲಣ ಉಂಟು ಮಾಡುತ್ತಿದೆ. ಮಂಗಳವಾರ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಸಹ 9,286 ಕ್ಕೆ ಏರಿಕೆಯಾಗಿದೆ.
ಇಲ್ಲಿಯವರೆಗೆ, ಟೆಕ್ಸಾಸ್ ರಾಜ್ಯದಾದ್ಯಂತ 210,585 ಕರೋನ ಪ್ರಕರಣಗಳು ದಾಖಲಾಗಿದ್ದು 2,715 ಸೋಂಕು ಸಂಬಂಧಿತ ಸಾವುಗಳು ಸಂಭವಿಸಿವೆ.
ಸೋಂಕು ಹರಡುವುದನ್ನು ತಡೆಯಲು ರಾಜ್ಯದ ಸಾರ್ವಜನಿಕವಾಗಿ ಮಾಸ್ಕ್ ದರಿಸುವಂತೆ ಗುರುವಾರ ಗೌರ್ನರ್ ಅಬಾಟ್ ಹೊಸದಾಗಿ ಆದೇಶ ಹೊರಡಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 