ತಾಳಿಕೋಟಿ

ಎಸ್ ಕೆ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಎಸ್ ಕೆ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ


 ತಾಳಿಕೋಟಿ 13 : ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 2025-2026 ನೇ ಶೈಕ್ಷಣಿಕ ಸಾಲಿನ ಬಿ.ಈಡಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು ಸ್ಥಳೀಯ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಫಲಿತಾಂಶವು 100ಅ ರಷ್ಟು ಫಲಿತಾಂಶ ದಾಖಲಾಗಿದೆ. ಕೆಳಕಾಣಿಸಿದ ಪ್ರ-ಶಿಕ್ಷಣಾರ್ಥಿಗಳು ಮಹಾವಿದ್ಯಾಲಯಕ್ಕೆ ಅತಿ ಹೆಚ್ಚು ಅಂಕಗಳಿಸಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದ ಚೇರಮನ್ನರು, ವೈಸ್ - ಚೇರಮನ್ನರು, ಕಾರ್ಯದರ್ಶಿಗಳು, ಸಹ- ಕಾರ್ಯದರ್ಶಿಗಳು ಹಾಗೂ ಸಂಘದ ಸರ್ವ ಕಾರ್ಯಕಾರಿಣಿ ಸದಸ್ಯರು ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ. 


ಸುದ್ದಿ ಓದಿ