ದಿ .ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆ
ಶಿಗ್ಗಾವಿ 20: ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆಯನ್ನು ತಹಶೀಲ್ದಾರ ಮಂಜುನಾಥ ಮುನ್ನೋಳ್ಳಿಯವರ ಅಧ್ಯಕ್ಷತೆಯಲ್ಲಿ ನೇರವೇರಿಸಲಾಯಿತು ನಂತರ ಸದ್ಬಾವನ ದಿನದ ಪ್ರತಿಜ್ಞೆಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಭೋದಿಸಲಾಯಿತು.