10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
10th National Ayurveda Day
ಬೆಳಗಾವಿ 23: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಮತ್ತು ಆಯ್‌ಸಿಎಮ್‌ಆರ್ ಎನ್‌ಆಯ್‌ಟಿಎಮ್ ಹಾಗೂ ವಿವಿಧ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಮಂಗಳವಾರ (ಸೆ.23) ನಗರದ ಶಿವಬಸವ ನಗರದಲ್ಲಿರುವ ಕೆಪಿಟಿಸಿಎಲ್ ಹಾಲ್‌ನಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಜರುಗಿತು.
ಹಿರಿಯ ವೈಜ್ಞಾನಾಧಿಕಾರಿ ಡಾ. ಜ್ಯೋತಿ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ್ ಸುಣದೊಳ್ಳಿ, , ಹರ್ಷ ಹೆಗಡೆ, ಡಾ. ಕುಬೇರ ನಾಯಕ್, ಡಾ. ಗೀರೀಶ್ ಹೊಳೆಯನ್ನವರ, ಡಾ. ಗೀರೀಶ್ ಪಶುಪತಿಮಠ, ಶ್ರೀಮಂತ್ ಸಿಂಗೆ, ಪೌರಕಾರ್ಮಿಕರು ಸೇರಿದಂತೆ ವಿವಿಧ ಆಯುರ್ವೇದ ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 