ಶಿಗ್ಗಾವ್

11 ನವ ಜೋಡಿಗಳ ದಾಂಪತ್ಯ ಜೀವನಕ್ಕೆ ಸಾಕ್ಷಿ

11 ನವ ಜೋಡಿಗಳ ದಾಂಪತ್ಯ ಜೀವನಕ್ಕೆ ಸಾಕ್ಷಿ

ಶಿಗ್ಗಾವಿ 10: ತಾಲೂಕಿನ ಬನ್ನೂರಿನಲ್ಲಿ ಭಾರತ ಸೇವಾ ಸಂಸ್ಥೆವತಿಯಿಂದ ದಶಮಾನೋತ್ಸವ ಸರ್ವದರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ವಧುವರರಿಗೆ ಶುಭ ಹಾರೈಸಿದ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಶಕುಂತಲಾ ಶ್ರೀಕಾಂತ ದುಂಡಿಗೌಡ್ರ ಹಾಗೂ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಮಗ ಭರತ ದುಂಡಿಗೌಡ್ರ, ಮಗಳು ನಮ್ರತಾ  ದುಂಡಿಗೌಡ್ರ ಸಮ್ಮುಖದಲ್ಲಿ 11 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಸೇರಿದಂತೆ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ