ದಿ.ದೇವರಾಜ ಅರಸು ಅವರ 110ನೇ ಜಯಂತಿ
110th birth anniversary of Devaraj Aras: Tamba News
ತಾಂಬಾ 20: ಗ್ರಾಮದ ಶ್ರೀಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಆವರಣದಲ್ಲಿ ದಿ.ದೇವರಾಜ ಅರಸು ಅವರ 110ನೇ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಎನ್.ಜಿ.ಚೌದರಿ ಅಧ್ಯಕ್ಷತೆ ವಹಿಸಿದ್ದರು, ಆರ್.ಡಿ.ಯಡ್ರಾಮಿ, ಎಮ್.ಬಿ.ತೊಳನೂರ, ಎಮ್.ಎಸ್.ಇಂಗಳಗಿ, ಎ.ಬಿ.ನಾವಿ, ಬಿ.ಬಿ.ಬಿರಾದಾರ, ಎ.ಎಸ್.ಚಂಡಕಿ, ಸಿ.ಎನ್.ಚೌಧರಿ ಇದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 