ಹಗರಿಬೊಮ್ಮನಹಳ್ಳಿ

ಬಾಬು ಜಗಜೀವನ್ ರಾಮ್‍ರವರ 114ನೇ ಜಯಂತಿ

ಬಾಬು ಜಗಜೀವನ್ ರಾಮ್‍ರವರ 114ನೇ ಜಯಂತಿ

ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿಯಲ್ಲಿ ಸೋಮವಾರ ತಾಲೂಕಾಡಳಿತದಿಂದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್‍ರವರ 114ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಈ ಸಂಧರ್ಭದಲ್ಲಿ ತಹಶೀಲ್ದಾರ್ ಶರಣಮ್ಮ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿನೇಶ್,ಅಂಬೇಡ್ಕರ್ ಸಂಘದ ತಾಲೂಕಾಧ್ಯಕ್ಷ ಹೆಚ್.ದೊಡ್ಡಬಸಪ್ಪ, ಬಾಬು ಜಗಜೀವನ್ ರಾಮ್ ಸಂಘದ ಅಧ್ಯಕ್ಷ ಪ್ರಭು,ಮಹೇಶ್,ಮರಿಯಪ್ಪ,ದುರುಗಪ್ಪ ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿ ಓದಿ