ವಕೀರಲ ಸಂಘದ ಸಭಾಂಗಣದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನ
11th International Yoga Day at the Lawyers' Association Hall
ರಾಯಬಾಗ: ಪಟ್ಟಣದ ವಕೀರಲ ಸಂಘದ ಸಭಾಂಗಣದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಸೇರೊಟ್ಟಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ, ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ, ಹಿರಿಯ ವಕೀಲರಾದ ಎಲ್.ಬಿ.ಚೌಗುಲೆ, ವಿ.ಎಸ್.ಪೂಜಾರಿ, ಕೆ.ಆರ್.ಕೋಟಿವಾಲೆ, ಎಸ್.ಬಿ.ಬಿರಾದಾರಪಾಟೀಲ, ಬಿ.ಕೆ.ಶಿಂಗಾಡೆ ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 